Kornersite

Uncategorized

ಗ್ರಾಹಕರೇ ಎಚ್ಚರ! 2 ಸಾವಿರ ನೋಟು ಬದಲಾಯಿಸಲು ಮೂರೇ ದಿನ ಬಾಕಿ!

20 ಸಾವಿರ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಚಲಾವಣೆಯಿಂದ ಹಿಂಪಡೆಯಲಾಗಿದೆ.

ಹೀಗಾಗಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್‌ 30 ಕೊನೆಯ ದಿನವಾಗಿದೆ. ಹೀಗೆ ಬದಲಾವಣೆ ಮಾಡಿಕೊಳ್ಳಲು ಕೆಲವೇ ದಿನ ಬಾಕಿ ಇವೆ. ಇನ್ನು ಕೇವಲ 4 ದಿನಗಳಷ್ಟೇ ಬಾಕಿ ಉಳಿದಿವೆ. ಈ ನೋಟುಗಳನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಜಮೆ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್‌ 30 ಕಡೆಯ ದಿನವಾಗಿದೆ.

ಈಗಾಗಲೇ ಬ್ಯಾಂಕ್‌ ವ್ಯವಸ್ಥೆಗೆ ಶೇ.93ಕ್ಕೂ ಅಧಿಕ 2,000 ರೂ. ಮುಖಬೆಲೆಯ ನೋಟುಗಳು ಮರಳಿ ಬಂದಿವೆ. 2000ರೂ. ಮುಖಬೆಲೆಯ ನೋಟುಗಳನ್ನು ಹೊಂದಿರುವವರು ಸೆಪ್ಟೆಂಬರ್ 30 ರವರೆಗೆ ತಮ್ಮ ಬ್ಯಾಂಕ್ ಖಾತೆಗಳಲ್ಲಿ ನೋಟುಗಳನ್ನು ಠೇವಣಿ ಮಾಡಬಹುದು ಅಥವಾ ಬದಲಾವಣೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.

You may also like

Astro 24/7 Uncategorized

Daily Horoscope: ಇಂದು ಈ ರಾಶಿಯವರಿಗೆ ಇದೆ ಸಖತ್ ಲಾಭ; ಆದರೆ, ಈ ರಾಶಿಯವರು ಎಚ್ಚರವಾಗಿರಲೇಬೇಕು!

ಇಂದು ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಿದ್ದು, ಗುರುವು ಮೇಷ ರಾಶಿ ಪ್ರವೇಶ ಮಾಡುತ್ತಾನೆ. ಇದರೊಂದಿಗೆ ಕೃತಿಕಾ ನಕ್ಷತ್ರದ ಪ್ರಭಾವ ಇರುತ್ತದೆ. ಹೀಗಾಗಿ ಪರಿಸ್ಥಿತಿಯಲ್ಲಿ, ಗ್ರಹಗಳು ಮತ್ತು ನಕ್ಷತ್ರಪುಂಜಗಳ
Bengaluru Entertainment Gossip Just In Karnataka Mix Masala Sandalwood Uncategorized

ಹುಡುಗಾಟಕ್ಕೆ ಪ್ರಾಣ ಬಿಟ್ಟ ಅಗ್ನಿಸಾಕ್ಷಿ ಸಂಪತ್: ಸಾವಿನ ರಹಸ್ಯ ಬಿಚ್ಚಿಟ್ಟ ಸ್ನೇಹಿತ

ಸ್ನೇಹಿತ ಮಾತನಾಡಿದ್ದಾರೆ. ನೆಲಮಂಗಲದ ಅರಿಶಿಣಕುಂಟೆ ಸಮೀಪದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಇದಕ್ಕೆಲ್ಲ ಸ್ನೇಹಿತ ತೆರೆ ಎಳೆದಿದ್ದಾರೆ. ಇನ್ನು