Kornersite

Bengaluru Just In Karnataka State

ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಆರ್ಭಟ

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ ಉತ್ತರ ಒಳನಾಡಿನ ಹಲವು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ