Kornersite

Entertainment Gossip Just In Mix Masala

Actress Marriage: ಎರಡನೇ ಮದುವೆಗೆ ಸಜ್ಜಾದ ‘ಹೆಬ್ಬುಲಿ’ ಸಿನಿಮಾ ನಟಿ

ಹೆಬ್ಬುಲಿ ಸಿನಿಮಾ ನಟಿ ಅಮಲಾ ಪೌಲ್ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಸ್ನೇಹಿತ್ ಜಗತ್ ದೇಸಾಯಿ ಜೊತೆ ಇತ್ತೀಚೆಗೆ ಎಂಗೇಜ್ ಮೆಂಟ್ ಆಗಿದ್ದರು. ಇದೀಗ ಇವರಿಬ್ಬರ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹುಟ್ಟುಹಬ್ಬದಂದು ರೆಸ್ಟೋರೆಂಟ್ ನಲ್ಲಿ ಜೋಡಿ ಕಾಣಿಸಿಕೊಂಡಿದೆ. ಅಮಲಾ ಪೌಲ್ ಪಿಂಕ್ ಆಫ್ ಶೋಲ್ಡರ್ ಜಂಪ್ ಸೂಟ್ ಮತ್ತು ಸ್ನೀಕರ್ಸ್ ಧರಿಸಿದ್ದಾರೆ. ಇನ್ನು ಜಗತ್, ಡೆನಿಮ್ಸ್ ಮತ್ತು ಸ್ನೀಕರ್ಸ್ ಬಿಳಿ ಟಿ-ಶರ್ಟ್ ಹಾಕಿಕೊಂಡಿದ್ದಾರೆ.

2014ರಲ್ಲಿ ನಿರ್ದೇಶಕ ಎ ಎಲ್ ವಿಜಯ್ ಅವರನ್ನು ಮದುವೆಯಾಗಿದ್ದರು. ನಂತರ 2017 ರಲ್ಲಿ ವಿಚ್ಚೇದನ ಪಡೆದಿದ್ದರು. ಇದೀಗ ಜಗತ್ ದೇಸಾಯಿ ಅವರೊಂದುಗಿನ ವಿಡಿಯೋ ನೋಡಿದ ಅಭಿಮಾನಿಗಳು ಶುಭಾಶಯ ಹೇಳುತ್ತ, ಮದುವೆ ಯಾವಾಗ ಎಂದು ಪಶ್ನೇ ಕೇಳುತ್ತಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ