Kornersite

Bengaluru Just In Karnataka State

Corona Update: ರಾಜ್ಯಕ್ಕೆ ಮತ್ತೆ ಶುರುವಾದ ಕೊರೊನಾ ಕಂಟಕ!

Bangalore :ಮತ್ತೆ ರಾಜ್ಯದಲ್ಲಿ ಕೊರೊನಾ(Corona) ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಹೆಚ್ಚಳ ಕಂಡು ಬರುತ್ತಿದೆ.


ನಿನ್ನೆ ಒಂದೇ ದಿನ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ. ಇದೇ ತಿಂಗಳ ಏ.13ರಂದು 328 ಜನರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ದೇಶದಲ್ಲಿ 9,111 ಮಂದಿಗೆ ಕೊರೊನಾ ದೃಢಪಟ್ಟಿದ್ದು 24 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ