Kornersite

Bengaluru Just In Karnataka Politics State

Priyanka Gandhi: ತಾವೇ ದೋಸೆ ಮಾಡಿ ಸವಿದು, ಸಂಭ್ರಮಿಸಿದ ಪ್ರಿಯಾಂಕಾ ಗಾಂಧಿ

Mysore : ರಾಜ್ಯ ವಿಧಾನಸಭೆ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಕಾರ್ನಾಟಕ (Karnataka) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮೈಸೂರು (Mysuru)ಗೆ ಆಗಮಿಸಿದ್ದಾರೆ. ನಗರದಲ್ಲಿನ ಪ್ರಸಿದ್ಧ ಮೈಲಾರಿ ದೋಸೆಯನ್ನು (Mailari Dosa) ಸವಿದು, ಸಂತಸ ವ್ಯಕ್ತಪಡಿಸಿಸಿದ್ದಾರೆ.

ಮೈಸೂರಿನ ಅಗ್ರಹಾರದ ಹತ್ತಿರ ಇರುವ ಪ್ರಸಿದ್ಧ ಮೈಲಾರಿ ಹೋಟೆಲ್‌ಗೆ (Mailari Hotel) ತೆರಳಿದ್ದ ಅವರು, ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ತವಾಗೆ ಸಂಪಣ ಹಾಕಿ ದೋಸೆ ಮಾಡಿ ಸಂತೋಷ ವ್ಯಕ್ತಪಡಿಸಿದದ್ದಾರೆ. ನಂತರ ಅದರ ರುಚಿ ಸವಿದು ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನಿಲ್ಲಿ ಇಡ್ಲಿ, ದೋಸೆ ಸವಿದಿದ್ದೇನೆ. ಎಲ್ಲವೂ ತುಂಬಾ ರುಚಿಕರವಾಗಿತ್ತು. ಇದನ್ನು ಮನೆಯಲ್ಲಿ ಹೇಗೆ ಮಾಡಬೇಕು ಎಂಬುವುದನ್ನು ತಿಳಿದುಕೊಂಡಿದ್ದೇನೆ. ನಾನು ಇದನ್ನು ಮನೆಯಲ್ಲಿಯೂ ಟ್ರೈ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದ್ದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು