Kornersite

Bengaluru Entertainment Just In Karnataka Mix Masala Sandalwood State Uncategorized

ನಟಿ ರಮ್ಯಾ ಸಾಕು ನಾಯಿ champ ಮಿಸ್ಸಿಂಗ್: ಹುಡುಕಿ ಕೊಟ್ಟವರಿಗೆ ಕೊಡ್ತಾರಂತೆ ಬಹುಮಾನ

ಸ್ಯಾಂಡಲ್ ವುಡ್ ಕ್ವೀನ್ ಮ್ಯಾ ಅವರ ಮುದ್ದು ನಾಯಿ ನಾಪತ್ತೆಯಾಗಿದ್ದು, ಅದನ್ನು ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.
ನಟಿ ರಮ್ಯಾಗೆ ನಟಿ ಅಂದರೆ ತುಂಬಾ ಪ್ರೀತಿ. ಸದ್ಯ ತಮ್ಮ ನಾಯಿ ನಾಪತ್ತೆಯಾಗಿರುವ ಕುರಿತು ಅವರು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನನ್ನ ನಾಯಿ ಕಾಣೆಯಾಗಿದೆ. ಅವನನ್ನು ಹುಡುಕಲು ದಯವಿಟ್ಟು ನನಗೆ ಸಹಾಯ ಮಾಡಿ ಎಂದು ನಟಿ ಕ್ಯಾಪ್ಶನ್ ಬರೆದಿದ್ದಾರೆ. ನಾಪತ್ತೆ! ನಮ್ಮ ಪ್ರೀತಿಯ ನಾಯಿಯನ್ನು ಹುಡುಕಲು ಸಹಾಯ ಮಾಡಿ ಎಂದು ಬರೆದಿದ್ದಾರೆ. ಚಾಂಪ್ ಹೆಸರಿನ ನಾಯಿ ಇದಾಗಿದ್ದು ಕಪ್ಪು ಬಣ್ಣದಲ್ಲಿದೆ. ಇದಕ್ಕೆ ಭಾಗಶಃ ಕಣ್ಣು ಕಾಣಿಸುವುದಿಲ್ಲ. ಸುರಕ್ಷಿತವಾಗಿ ನಾಯಿಯನ್ನು ಮರಳಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಅವರು ಬರೆದಿದ್ದಾರೆ. ಬರೆಯಲಾಗಿದೆ.

ಮೇ 6ರಂದು ಕೊನೆಯಬಾರಿಗೆ ನೋಡಲಾಗಿದೆ. ತಾಜ್ ವೆಸ್ಟ್ ಎಂಡ್, ರೇಸ್ ಕೋರ್ಸ್ ರೋಡ್ ಬೆಂಗಳೂರಿನಿಂದ ನಾಪತ್ತೆಯಾಗಿದೆ. ನಿಮಗೆ ಮಾಹಿತಿ ಸಿಕ್ಕಿದರೆ 7012708137 ಇಲ್ಲಿ ಸಂಪರ್ಕಿಸಿ ಎಂದು ಬರೆಯಲಾಗಿದೆ. ರಮ್ಯಾ ಅವರು ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಚುನಾವಣಾ ಪ್ರಚಾರದಲ್ಲಿಯೂ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ನಾಯಿ ನಾಪತ್ತೆಯಾಗಿರುವುದು ಅವರಿಗೆ ತುಂಬಾ ದುಃಖ ನೀಡುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,