Kornersite

Bengaluru Just In Karnataka State

Rain Effect: ಎಚ್ಚರ-ಎಚ್ಚರ: ರಾಜ್ಯದಲ್ಲಿ ಮುಂದಿನ 4 ದಿನ ಮಳೆ

ರಾಜ್ಯದಲ್ಲಿ ಹಲವೆಡೆ ಮಳೆ ಸುರಿಯುತ್ತಲೇ ಇದೆ. ಈ ಮಳೆ ಇನ್ನು ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ನಿನ್ನೆ ರಾಜ್ಯದ ಹಲವೆಡೆ ಹಗುರವಾದ ಮಳೆ ಸುರಿದಿದೆ.

ಬೆಂಗಳೂರು, ಮೈಸೂರು ಭಾಗದಲ್ಲಿ ಕೆಲ ಕಡೆ ಮಳೆಯಾಗಿದೆ. ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೂಡ ನೀಡಿದೆ.

rain flows down from a roof down

ಅಷ್ಟೇ ಅಲ್ಲ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗೆ ಮೇ 10 ರವರೆಗೆ ಗುಡುಗು, ಮಿಂಚು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ