Kornersite

Bengaluru Just In Karnataka Politics State

“ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್” -ಬಿಜೆಪಿ ಅಭಿಯಾನ!

ರಾಜ್ಯದಲ್ಲಿ ಮತದಾನಕ್ಕೆ ಇನ್ನೂ ಎರಡು ಎರಡು ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಕಾಂಗ್ರೆಸ್ ಹಣಿದು, ಮತದಾರರನ್ನು ಸೆಳೆಯುವುದಕ್ಕಾಗಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ರೂಪಿಸಿದೆ.

ಮಂಡ್ಯದ ನೆಲದಲ್ಲಿ ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್ ಎಂಬ ಹೊಸ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಕಾಂಗ್ರೆಸ್ ತನ್ನ ಮ್ಯಾನೋಫಸ್ಟ್ ನಲ್ಲಿ ಭಜರಂಗದಳ ನಿಷೇಧದ ಕುರಿತು ಪ್ರಸ್ಥಾಪಿಸಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು, ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅವರಿಂದ ಹನುಮನ ಮುಸುಕು ದಾರಣೆ ಮಾಡಿ ಅಭಿಯಾನ ಆರಂಭಿಸಿದ್ದಾರೆ.

ಮಂಡ್ಯದ ಸಂಜಯ್ ಸರ್ಕಲ್ ನಿಂದ 2 ಕಿ.ಮೀಟರ್ ಗಳ ವರೆಗೆ ಬೈಕ್ ರ್ಯಾಲಿ ಮಾಡಿದ್ದು, ಪೂರ್ತಿ ರ್ಯಾಲಿಯಲ್ಲಿ ಹನುಮನ ಮುಸುಕು ಧರಿಸಿದ್ದಾರೆ. ಈ ಸಂದರ್ಭದಲ್ಲಿ ಜೈ ಹನುಮಾನ್, ಜೈ ಶ್ರೀರಾಮ್ ಪದ ಘೋಷಣೆಗಳನ್ನು ಕೂಗಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು