Kornersite

Bollywood Entertainment Just In Mix Masala

Shubaman Gill: ಚಿಂತ್ರರಂಗಕ್ಕೆ ಕಾಲಿಟ್ಟ ಶುಭಮನ್ ಗಿಲ್!

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಶುಭಮನ್ ಗಿಲ್ (Shubaman Gill) ಅವರು ಈಗ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಕ್ರಿಕೆಟ್ ನ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಹೀಗಾಗಿಯೇ ಕ್ರಿಕೆಟ್ ಹಾಗೂ ಬಾಲಿವುಡ್ ಸೆಲೆಟ್ರಿಗಳಿಗೂ ಸಂಬಂಧ. ಹೀಗಾಗಿಯೇ ಹಲವಾರು ಆಟಗಾರರ ವಿರುದ್ಧ ಅಫೇರ್, ಲವ್, ಡೇಟಿಂಗ್ ಕೇಳಿ ಬರುತ್ತಿದೆ. ಶುಭಮನ್ ಗಿಲ್ ಸಾರಾ (Sara) ಜೊತೆಗಿನ ಡೇಟಿಂಗ್ ವಿಚಾರ ಕೂಡ ದೊಡ್ಡ ಚರ್ಚೆಯಾಗಿತ್ತು.


ಸದ್ಯ ಗಿಲ್, ಅಕ್ರಾಸ್ ದಿ ಸ್ಪೈಡರ್ ವರ್ಸ್ (The Spider Man) ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಸ್ಪೈಡರ್ ಮ್ಯಾನ್ ಚಿತ್ರದ ಹಿಂದಿ- ಪಂಜಾಬಿ ವರ್ಷನ್‌ನಲ್ಲಿ ಮುಖ್ಯ ನಾಯಕನಿಗೆ ಶುಭಮನ್ ವಾಯ್ಸ್ (Voice Dub) ನೀಡಿದ್ದಾರೆ. ಈ ಅನಿಮೇಟೆಡ್ ಟ್ರೈಲರ್ ಜೂನ್ 2ರಂದು ಬಿಡುಗಡೆಯಾಗಲಿದೆ. ಈ ಕುರಿತು ಶುಭಮನ್, ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ