Kornersite

Bengaluru Just In Karnataka State

Rain Update: ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ! ಕರ್ನಾಟಕದಲ್ಲಿ ಎಲ್ಲೆಲ್ಲಿ ಸಾಧ್ಯತೆ!

ನವದೆಹಲಿ : ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ಮೋಚಾ ಚಂಡಮಾರುತ (Cyclone Mocha) ತೀವ್ರ ಸ್ವರೂಪ ತಾಳಿದ್ದು, ಪೋರ್ಟ್‌ ಬ್ಲೇರ್‌ ನಿಂದ 520 ಕಿ.ಮೀ ದೂರದ ಆಗ್ನೇಯ ದಿಕ್ಕಿನಲ್ಲಿ ಚಲಿಸುತ್ತಿದೆ.

rain flows down from a roof down

ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಇದರ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ (West Bengal) ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ನಾಗಾಲ್ಯಾಂಡ್, ಮಣಿಪುರ, ಅಸ್ಸಾಂನಲ್ಲಿ ರಣಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಮೋಚಾ ಚಂಡಮಾರುತ ಬಳಿಕ ಬಾಂಗ್ಲಾದೇಶ ಮತ್ತು ಮಯನ್ಮಾರ್ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ