Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಹಾವೇರಿಯ (Haveri) ಶಿಗ್ಗಾಂವಿಯಲ್ಲಿರುವ ಬೊಮ್ಮಾಯಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಭರ್ಜಿರಯಾಗಿ ಜಯ ಸಾಧಿಸಿದ್ದಾರೆ.