Kornersite

Bengaluru Just In Karnataka State

ನಾರಾಯಣ ನೇತ್ರಾಲಯದ ಡಾ. ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ

ಪ್ರಖ್ಯಾತ ವೈದ್ಯ, ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ನಿಧನರಾಗಿದ್ದಾರೆ. 69 ವಯಸ್ಸಿನ ಭುಜಂಗ ಶೆಟ್ಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ಆಸ್ಪತೆಗೆ ಎಂದಿನಂತೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಸಾಯಂಕಾಲ ಮನೆಗೆ ತೆರಳಿದ್ದಾರೆ. 6 ಗಂಟೆಗೆ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಕೋಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಭುಜಂಗ ಶೆಟ್ಟಿಯವರು ಬದುಕುಳಿಯಲಿಲ್ಲ.

ಎಂದಿನಂತೆ ಇಂದು ಕೂಡ ರೋಗಿಗಳನ್ನ ತಪಾಸಣೆ ಮಾಡಿದ್ದಾರೆ. ಸಂಜೆ ಮನೆಗೆ ಹೋಗಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದೆ. ನಂತರ ತೀವ್ರ ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ಆಸ್ಪತೆಗೆ ಕರೆದುಕೊಂಡು ಹೋಗುವಾಗ ಹೃದಯ ಬಡಿತ ನಿಂತು ಹೋಗಿದೆ. ಆಸ್ಪತೆಯಲ್ಲಿ CPR ಮಾಡಿದ್ರು ಪ್ರಯೋಜನವಾಗಲಿಲ್ಲ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ