Kornersite

Bengaluru Just In Karnataka Maharashtra National State Uttar Pradesh

Today Gold Price: ಜೂ. 5ರಂದು ಏರಿಳಿತದ ಹಾದಿ ಹಿಡಿದಿರುವ ಚಿನ್ನ, ಬೆಳ್ಳಿ!

ಬೆಂಗಳೂರು : ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices) ಏರಿಳಿತ ಮುಂದುವರೆದಿದೆ. ವಾರದಲ್ಲಿ ಎರಡು ದಿನ ಏರಿಕೆಯಾಗುವುದು, ಮೂರು ದಿನ ಇಳಿಕೆಯಾಗುತ್ತಿದೆ.

ದುಬೈ, ಅಮೆರಿಕ ಮತ್ತು ಸಿಂಗಾಪುರದಲ್ಲಿ ಚಿನ್ನದ ಬೆಲೆ 50 ಸಾವಿರ ರೂ. ಗಡಿಯೊಳಗೆ ಬಂದಿದೆ. ದುಬೈನಲ್ಲಿ ಬೆಲೆ 40 ಸಾವಿರ ರೂ ಗಡಿಯಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ 56 ಸಾವಿರ ರ . ಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 55,300 ರೂ. ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,330 ರೂ. ಇದೆ. 100 ಗ್ರಾಂ ಬೆಳ್ಳಿ ಬೆಲೆ 7,300 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,350 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,450 ರೂ. ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ):
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 60,330 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,870 ರಿಂಗಿಟ್ (51,402 ರುಪಾಯಿ)
ದುಬೈ: 2185 ಡಿರಾಮ್ (49,025 ರುಪಾಯಿ)
ಅಮೆರಿಕ: 600 ಡಾಲರ್ (49,442 ರುಪಾಯಿ)
ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,926 ರುಪಾಯಿ)
ಕತಾರ್: 2,250 ಕತಾರಿ ರಿಯಾಲ್ (50,922 ರೂ)
ಓಮನ್: 238 ಒಮಾನಿ ರಿಯಾಲ್ (51,028 ರುಪಾಯಿ)
ಕುವೇತ್: 187 ಕುವೇತಿ ದಿನಾರ್ (50,182 ರುಪಾಯಿ)

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ