Kornersite

Crime International Just In

Bomb Blast: ಭೀಕರ ಬಾಂಬ್ ಸ್ಫೋಟಕ್ಕೆ ಆಡವಾಡುತ್ತಿದ್ದ 25 ಮಕ್ಕಳು ಬಲಿ!

ಸೋಮಾಲಿಯಾದ ಕ್ರೊಯೆಲಿ ಪಟ್ಟಣದ ಹತ್ತಿರ ಇರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಯುದ್ಧಧ ಸ್ಫೋಟಕ ಅವಶೇಷ ಸಿಡಿದು ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ 22 ಮಕ್ಕಳ ಶವ ಇರಿಸಲಾಗಿದೆ. ಅದೇ ರೀತಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ ಹೇಳಿದ್ದಾರೆ. ಸಾವನ್ನಪ್ಪಿದ ಮಕ್ಕಳು ಸೇರಿದಂತೆ 10 ರಿಂದ 15 ವರ್ಷದೊಳಗಿನ ಬಾಲಕರೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ