Kornersite

Bengaluru Just In Karnataka Lifestyle Maharashtra National State Uttar Pradesh

Gold Price: ಜೂನ್ 14ರಂದು ಚಿನ್ನ, ಬೆಳ್ಳಿಯ ಬೆಲೆ ಹೇಗಿದೆ?

ಬೆಂಗಳೂರು: ದೇಶದಲ್ಲಿ ಇಳಿಕೆಯ ಹಾದಿ ಹಿಡಿದಿದ್ದ ಚಿನ್ನದ ಬೆಲೆ (Gold Prices) ಈಗ ಯಥಾಸ್ಥಿತಿ ಕಾಪಾಡಿಕೊಂಡಿದೆ. ದೇಶದಲ್ಲಿ ಬೆಳ್ಳಿಯ ಬೆಲೆಯಲ್ಲಿ ಕಡಿಮೆಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,500 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,550 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,410 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,550 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,550 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆ ಮಾಡಿದ್ದು, ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 14ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,450 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,500 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,890 ರಿಂಗಿಟ್ (51,526 ರುಪಾಯಿ)
ದುಬೈ: 2202.50 ಡಿರಾಮ್ (49,389 ರುಪಾಯಿ)
ಅಮೆರಿಕ: 600 ಡಾಲರ್ (49,467 ರುಪಾಯಿ)
ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,312 ರುಪಾಯಿ)
ಕತಾರ್: 2,265 ಕತಾರಿ ರಿಯಾಲ್ (51,287 ರೂ)
ಓಮನ್: 239.50 ಒಮಾನಿ ರಿಯಾಲ್ (51,366 ರುಪಾಯಿ)
ಕುವೇತ್: 188 ಕುವೇತಿ ದಿನಾರ್ (50,525 ರುಪಾಯಿ)

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ