Kornersite

International Just In

ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅರೆಸ್ಟ್!!

ವಾಷಿಂಗ್ಟನ್: ಅಮೇರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಅರೆಸ್ಟ್ ಆಗಿದ್ದಾರೆ. ಮಿಯಾಮಿ ಕೋರ್ಟ್ ಎದುರು ಶರಣಾಗಿದ್ದರು. ಇದೇ ವೇಳೆ ಕಾನೂನಿನ ಪ್ರಕಾರ ಅವರನ್ನು ಅರೆಸ್ಟ್ ಮಾಡಲಾಗಿದೆ.

ಸರ್ಕಾರದ ಅತ್ಯಂತ ರಹಸ್ಯ ಕಡತಗಳನ್ನು ಅಕ್ರಮವಾಗಿ ಹೊತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪವನ್ನು ಎದುರಿಸುತ್ತಿದ್ದರು. ಇದೇ ವಿಚಾರವಾಗಿ ಕೇಸ್ ಕೂಡ ನಡೆಯುತ್ತಿತ್ತು. ರಹಸ್ಯ ಕಡತಗಳ ಅಕ್ರಮಕ್ಕೆ ಸಂಬಂದಿಸಿದಂತೆ ನ್ಯಾಯಾದೀಶರ ಎದುರು ವಿಚಾರಣೆ ನಡೆಯಲಿದ್ದು, ನಂತರ ಅವರ ಫೋಟೋ, ಬೆರಳಚ್ಚು ಮಾದರಿ ಸಂಗ್ರಹವಾಗಲಿದೆ.

ಆರೋಪ ಏನಾದರೂ ಸಬೀತಾದಲ್ಲಿ ಡೊನಾಲ್ಡ್ ಟ್ರಂಪ್ ಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಮಂಗಳವಾರ ಟ್ರಂಪ್ ಬಿಡುಗಡೆಯಾಗಿ ತಮ್ಮ ಮನೆಗೆ ತೆರಳಿದ್ದಾರೆ. ಡೊನಾಲ್ಡ್ ಟ್ರಂಪ್ ನ್ಯಾಯಾಲಯದ ಮುಂದೆ ಶರಣಾಗಲು ಬಂದಾಗ ಬೆಂಬಲಿಗರು ಕೋರ್ಟ್ ಮುಂದೆ ಜಮಾಯಿಸಿದ್ದರು. ಟ್ರಂಪ್ ಪರ ಘೋಷಣೆ ಕೂಗುತ್ತಿದ್ದರು. ಒಂದು ಕಡೆ ಟ್ರಂಪ್ ಪರ ಇದ್ದರೇ ಇನ್ನೊಂದು ಕಡೆ ಟ್ರಂಪ್ ವಿರೋಧಿಗಳು ಪ್ರತಿಭಟನೆ ಮಾಡುತ್ತಿದ್ದರು.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ