Kornersite

International Just In National Sports

ನೆದರ್ಲೆಂಡ್ ನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ ಸುರೇಶ್ ರೈನಾ!

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು ಯುರೋಪ್ ನ ನೆದರ್ಲೆಂಡ್ಸ್ ನ ರಾಜಧಾನಿ ಆಮ್ ಸ್ಟರ್ ಡ್ಯಾಮ್ ನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ್ದಾರೆ.

ಈ ವಿಚಾರವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದು, ಹೋಟೆಲ್ ಗೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎದು ಹೆಸರಿಟ್ಟಿದ್ದಾರೆ. ಆಮ್ ಸ್ಟರ್ ಡ್ಯಾಮ್ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರೆಂಟ್ ಪರಿಚಯಿಸಲು ಸಂತೋಷವಾಗುತ್ತದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ ಭಾರತೀಯರುಸೇರಿದಂತೆ ಯುರೋಪ್ ಜನರಿಗೆ ತಲುಪಿಸುವ ಪ್ರಯತ್ನವಿದು ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಮೂಲದ ಸುರೇಶ ರೈನಾ, 2022ರಲ್ಲಿ ಎಲ್ಲ ಪ್ರಕಾರದ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಈಗ ಹೋಟೆಲ್ ಉದ್ಯಮಕ್ಕೆ ಕೈ ಹಾಕಿದ್ದಾರೆ. ಅದರ ಭಾಗವಾಗಿ ನೆದರ್ಲ್ಯಾಂಡ್ ನಲ್ಲಿ ಹೋಟೆಲ್ ತೆರೆದಿದ್ದಾರೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ