ತೆಲಂಗಾಣದಲ್ಲಿ 1000 ವರ್ಷ ಹಳೆಯ ಕನ್ನಡ ಶಿಲ್ಪ ಪತ್ತೆ!! - Kornersite

Kornersite

Just In State

ತೆಲಂಗಾಣದಲ್ಲಿ 1000 ವರ್ಷ ಹಳೆಯ ಕನ್ನಡ ಶಿಲ್ಪ ಪತ್ತೆ!!

ತೆಲಂಗಾಣ: ಜೈನ ತೀರ್ಥಂಕರರ ಶಿಲ್ಪಗಳು ಹಾಗೂ ಶಾಸನಗಳು ಹೊಂದಿರುವ ಎರಡು ಚೌಕಾಕಾರದ ಕಂಬಗಳು ಹೈದರಾಬಾದ ನ ಹೊರವಲಯದ ಹಳ್ಳಿಯೊಂದರಲ್ಲಿ ಪತ್ತೆಯಾಗಿದೆ. ಎರಡು ಸ್ತಂಭದಲ್ಲಿ ಒಂದು ಗ್ರಾನೈಟ್ ಹಾಗೂ ಇನ್ನೊಂದು ಕಪ್ಪು ಬಸಾಲ್ಟ್ ನದ್ದು. ಇವು ನಾಲ್ಕು ಜೈನ್ ತೀರ್ಥಂಕರರನ್ನು ಹೊಂದಿವೆ. ಅವರೇ ಆದಿನಾಥ, ನೇಮಿನಾಥ, ಪಾರ್ಶ್ವನಾಥ ಹಾಗೂ ವರ್ಧಮಾನ ಮಹಾವೀರರು. ಕಂಬದ ನಾಲ್ಕೂ ಬದಿಗಳಲ್ಲಿ ಒಬ್ಬೊಬ್ಬರು ಧ್ಯಾನದಲ್ಲಿ ಕುಳಿತಿದ್ದಾರೆ.

ಸುಮಾರು ಸಾವಿರ ವರ್ಸಃಅಗಳ ಹಿಂದೆ ಜೈನ ತೀರ್ಥಂಕರರ ಚಪ್ಪಡಿಗಳನ್ನು ಸ್ಥಳೀಯ ಶಿಥಿಲಗೊಂಡ ಜೈನ ದೇವಾಲಯದಿಂದ ತಂದು ಅಳವಡಿಸಿರಬಹುದು ಎಂಬ ಸಂಶಯ ಉಂಟಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ