Kornersite

Entertainment Extra Care Gossip Mix Masala Relationship Sandalwood

ಸಪ್ತಪದಿ ತುಳಿಯಲಿದ್ದಾರೆ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್

ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ಸಪ್ತಪದಿ ತುಳಿಯಲಿದ್ದಾರೆ. ಆಗಸ್ಟ್ 24 ರಂದು ಈ ಜೋಡಿ ಕೊಡವ ಸಂಪ್ರದಾಯದ ಪ್ರಕಾರ ವಿರಾಜಪೇಟೆಯಲ್ಲಿ ಮದುವೆಯಾಗಲಿದ್ದಾರೆ.

ಈಗಾಗಲೇ ಇವರಿಬ್ಬರ ವಿವಾಹದ ಆಮಂತ್ರಣ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದೆ. ಕೊಡವ ಭಾಷೆಯಲ್ಲೇ ಲಗ್ನ ಪತ್ರಿಕೆಯನ್ನು ಮುದ್ರಿಸಲಾಗಿದೆ. ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಹಲವು ವರ್ಷಗಳಿಂದ ಪರಿಚಿತರಾಗಿದ್ದರು. ಕೋವಿಡ್ ವೇಳೆಯಲ್ಲಿ ಹಾಗೂ ಹಲವು ಸಮಾಜಮುಖಿ ಕೆಲಸಗಳಲ್ಲಿ ಈ ಜೋಡಿ ತಮ್ಮನ್ನ ತೊಡಗಿಸಿಕೊಂಡಿತ್ತು. ಇದೀಗ ತಮ್ಮ ಜೀವನದ ಹೊಸ ಅಧ್ಯಾಯ ಪ್ರಾರಭಿಸಲಿದ್ದಾರೆ.

ಜೋಡಿಗೆ ನಮ್ಮ ಕಡೆಯಿಂದ ಶುಭಾಶಯಗಳು.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ