Kornersite

Crime Just In Uttar Pradesh

ಬ್ಯಾಗ್ ವಿಷಯಕ್ಕೆ ಜಗಳವಾಗಿದ್ದಕ್ಕೆ ಬೆಂಕಿಯನ್ನೇ ಹಚ್ಚಿದ ವಿದ್ಯಾರ್ಥಿ!

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬ್ಯಾಗ್ಗೆ ಹಾನಿ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದ್ದು, ಆತನಿಗೆ ಶೇ. 25ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತತು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಪೊಲೀಸರ ಮಾಹಿತಿಯಂತೆ ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಿಗೆ ಹಾನಿಯಾದ ಬಗ್ಗೆ ಜಗಳವಾಡಿದ್ದರು. ಆಗ 10 ನೇ ತರಗತಿಯ ವಿದ್ಯಾರ್ಥಿ ತನ್ನ ಸಹಪಾಠಿಗೆ ಬೆಂಕಿ ಹಚ್ಚಲು ಕಾರಣವಾಯಿತು. ಆದರೆ, ಆತ ಮತ್ತು ಆರೋಪಿ ನಡುವೆ ಯಾವುದೇ ವಿವಾದ ಇರಲಿಲ್ಲ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ