Kornersite

Bengaluru Crime Just In Karnataka State

ನಟ ನಾಗಭೂಷಣ್ ಅಪಘಾತ ಪ್ರಕರಣ; ನೋವಿನಲ್ಲಿಯೂ ತಾಯಿಯ ನೇತ್ರದಾನ!

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ನಂತರ ಪ್ರೇಮಾ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಘಟನೆಯಲ್ಲಿ ತಾಯಿಯನ್ನು ಕಳೆದುಕೊಂಡಿದ್ದ ಮಕ್ಕಳನ್ನು ಕಣ್ಣೀರಾಗಿದ್ದರು. ಅಲ್ಲದೇ, ಅಪಘಾತ ಮಾಡಿರುವ ನಾಗಭೂಷಣ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ನಾಗಭೂಷಣ್ ವಿರುದ್ಧ ಐಪಿಸಿ 279, 337 ಹಾಗೂ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನೋವಿನಲ್ಲೂ ಕಣ್ಣುಗಳನ್ನು ದಾನ ಮಾಡಿದ್ದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ