Crime News: ಪೊಲೀಸ್ ಠಾಣೆಯಲ್ಲಿ ಬಾಂಬ್ ಬ್ಲಾಸ್ಟ್; 12 ಜನ ಪೊಲೀಸರು ಬಲಿ!
ಪಾಕಿಸ್ತಾನದ ಸ್ವಾತ್ ಪ್ರದೇಶದಲ್ಲಿನ ಭಯೋತ್ಪಾದನಾ ನಿಗ್ರಹ ಇಲಾಖೆಯ ಪೊಲೀಸ್ ಠಾಣೆಯಲ್ಲಿ ನಡೆದ ಸ್ಪೋಟಗಳಲ್ಲಿ ಕನಿಷ್ಠ 12 ಜನ ಪೊಲೀಸರು ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ...









