Karnataka Assembly Election: ಜೆಡಿಎಸ್ ಭದ್ರಕೋಟೆಗೆ ಲಗ್ಗೆಯಿಡುತ್ತಿರುವ ಮೋದಿ!
Ramanagar : ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಪರ ಪ್ರಚಾರ ಮಾಡಲು ಮುಂದಾಗಿದ್ದು, ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ...









