Karnataka Assembly Election: ನಾಮಪತ್ರ ಸಲ್ಲಿಕೆಗೆ ಇದೇ ಕೊನೆಯ ದಿನ!
Bangalore : ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ....









