ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ; ಸಿಎಂ ವಿರುದ್ಧ ಮುಸ್ಲಿಂ ಅಭ್ಯರ್ಥಿ!
Bangalore : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಸೂಚಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ಗೆ...









