Karnataka Assembly Election: 30 ವರ್ಷಗಳಿಂದ ದುಡಿದ ಪಕ್ಷ ಬಿಟ್ಟು, ಕೈ ಹಿಡಿದ...
Bangalore : ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಕೊನೆಗೂ ಇಷ್ಟು ವರ್ಷ ದುಡಿದ ಪಕ್ಷ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ....









