Corona Udapte: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಸೋಂಕು!
NewDelhi: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 10,093 ಜನರಲ್ಲಿ ಕೊರೊನಾ (Corona) ಸೋಂಕು ಪತ್ತೆಯಾಗಿದೆ. ಕೇಂದ್ರ ಆರೋಗ್ಯ...









