IPL 2023: ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್; ರಿಂಕು ಹೋರಾಟ ವ್ಯರ್ಥ!
Kolkatta : ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ (Harry Brook) ಸ್ಫೋಟಕ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್...









