Rain Update: ರಾಜ್ಯದ 28 ಜಿಲ್ಲೆಗಳಲ್ಲಿ ಮಳೆಯೇ ಇಲ್ಲ!!
ರಾಜ್ಯದಲ್ಲಿ 28 ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ ತಿಂಗಳಿನಲ್ಲಿ 56%...