ಮೆಟ್ರೋ ರೈಲಿನಲ್ಲಿ ಚಪ್ಪಲಿ ಹಿಡಿದು ಕಿತ್ತಾಡಿದ ಲೇಡೀಸ್!
ಮೆಟ್ರೋದಲ್ಲಿ (Metro) ಒಂದಲ್ಲ ಒಂದು ರೀತಿಯ ಘಟನೆಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಅದೇನಪ್ಪ ಅಂದ್ರೆ ಮೆಟ್ರೋ ರೈಲಿನಲ್ಲಿ ಇಬ್ಬರು ಮಹಿಳೆಯರು...