Viral Video: ಮಾನಸಿಕ ಅಸ್ವಸ್ಥನ ಮೇಲೆ ಮೂತ್ರ ಮಾಡಿದ ಬಿಜೆಪಿ ಕಾರ್ಯಕರ್ತ
ಬಿಜೆಪಿ ಕಾರ್ಯಕರ್ತನೊಬ್ಬ ಮದ್ಯದ ಅಮಲಿನಲ್ಲಿ ಮಾಡಿದ ಕೃತ್ಯದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ 9 ದಿನಗಳ...