ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!
Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ...