Tulasi Gowda: ಪದ್ಮಶ್ರೀ ಪುರಸ್ಕೃತೆ, ವೃಕ್ಷ ಮಾತೆಗೆ ಗೌರವ ಡಾಕ್ಟರೇಟ್!
ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತರಾಗಿರುವ ಅಂಕೋಲಾ ತಾಲೂಕಿನ ಉಳುವರೆ ಮೂಲದ ಹೊನ್ನಳ್ಳಿಯ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ...