cyclone: ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಸೈಕ್ಲೋನ್; ಮಳೆಗಾಗಿ ಕಾಯುತ್ತಿರುವ ರೈತರು!
ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕವಾಗಿ ದಿನ...