ಮಹಿಳೆಯರಿಗೆ ಉಚಿತ ಬಸ್ ಸೇವೆ; ಈ ನಿಯಮಗಳು ಇವೆ ನೋಡಿ!
ಬೆಂಗಳೂರು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಾನೂ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಹೇಳಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲೇ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ...