Student: ಬಸ್ ಪಾಸ್ ಅವಧಿ ವಿಸ್ತರಣೆ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ...