ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೆ ಬಿಸಿ ನೀರು ಎರಚಿದ ಮಹಿಳೆ!
ಪ್ರೀತಿಸಿ ಮದುವೆಯಾಗಲು(Marriage) ನಿರಾಕರಿಸಿದ್ದಕ್ಕೆ ಯುವತಿ ತನ್ನ ಪ್ರಿಯತಮನ (Lover) ಮೇಲೆ ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ(Bengaluru) ಚಾಮರಾಜಪೇಟೆಯಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಲಬುರಗಿ ಜಿಲ್ಲೆಯ ವಿಜಯಶಂಕರ...