ದತ್ತಾತ್ರೇಯನ ಸನ್ನಿಧಿಯಲ್ಲಿ ಭಕ್ತರ ತಲೆಯ ಮೇಲೆ ಕಾಲಿಟ್ಟ ಪುಡಿ ರೌಡಿ!
ಕಲಬುರಗಿ : ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಬಹುತೇಕ ಜನರ ಆರಾಧ್ಯ ದೈವ ಗಾಣಗಾಪುರದ (Ganapura) ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯೊಬ್ಬ (Rowdy) ಭಕ್ತರ ಮೇಲೆ ದೌರ್ಜನ್ಯ...