Siddu Cabinet: ನೂತನ ಸಚಿವರಿಗೆ ಖಾತೆ ಹಂಚಿಕೆ ಕಾರ್ಯ ಅಂತಿಮ; ಯಾರಿಗೆ ಯಾವ...
ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಖಾತೆಗಳು ಕೊನೆಗೂ ಅಧಿಕೃತವಾಗಿವೆ (Cabinet). ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand...