ಕನ್ನಡದಲ್ಲಿ ಬಿಗ್ ಬಾಸ್ ನ ಆರ್ಭಟ ಯಾವಾಗ ಆರಂಭ ಗೊತ್ತಾ?
ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ....