MB Patil: ಚಿಕ್ಕ ವಯಸ್ಸಿನಲ್ಲಿಯೇ ವಿಧಾನಸಭೆ ಪ್ರವೇಶಿಸಿದ ನಾಯಕನಿಗೆ ಸಚಿವ ಸ್ಥಾನ
ವಿಜಯಪುರ: ಅತೀ ಚಿಕ್ಕ ವಯಸ್ಸಿನಲ್ಲಿಯೇ ಲಿಂಗಾಯತ ಸಮುದಾಯದ ಪ್ರಭಲ ನಾಯಕ ಎಂ.ಬಿ ಪಾಟೀಲ್ (M B Patil) ವಿಧಾನಸಭೆ ಪ್ರವೇಶಿಸಿದ್ದರು. ಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕ, ಜಲಸಂಪನ್ಮೂಲ...









