ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ! ಐವರಿಗೆ ಚಾಕು ಇರಿತ!
ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಹತ್ತಿರ ಕಳೆದ ರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಚಾಕು ಇರಿಯಲಾಗಿದ್ದು, ಆ ಪೈಕಿ...