Karnataka Assembly election: ಇಂದು ರಾಜೀನಾಮೆ ನೀಡಲಿರುವ ಬೊಮ್ಮಾಯಿ!
Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ....








