Yadagiri: ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಐವರು ಸ್ಥಳದಲ್ಲಿಯೇ ಸಾವು!
ಯಾದಗಿರಿ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ...









