Crime News: ಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತಿ!
ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ...









