Hospital: ಮಧ್ಯಪ್ರದೇಶದಲ್ಲಿ ಮನಕಲಕುವ ಘಟನೆ; ಆಸ್ಪತ್ರೆ ಮೆಟ್ಟಿಲ ಮೇಲೆಯೇ ಹೆರಿಗೆ!
ವೈದ್ಯರು ಹಾಗೂ ನರ್ಸ್ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ಮೆಟ್ಟಿಲು ಮೇಲೆಯೇ ಹೆರಿಗೆಯಾಗಿರುವ ಮನ ಕಲಕುವ ಘಟನೆ ಮಧ್ಯಪ್ರದೇಶ(Madhya Pradesh)ದಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಶಿವಪುರಿಯಲ್ಲಿರುವ...









