ರಾಜಸ್ಥಾನದಲ್ಲಿ ಮುಂದುವರೆದ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ!
ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ....