Karnataka Assembly Election: ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಬಿಜೆಪಿ; ಮಹಿಳೆಯರಿಗೆ ಬಂಪರ್ ಗಿಫ್ಟ್!?
Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಯ ಕಾವು ಜೋರಾಗಿದೆ. ಪಕ್ಷಗಳು ಒಂದಕ್ಕಿಂತ ಒಂದು ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕೊಡುಗೆಗಳನ್ನು ನೀಡುತ್ತಿವೆ. ರಾಜ್ಯದಲ್ಲಿ...








