Karnataka Assembly Election: ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ!
Ballari : ವಿಧಾನಸಭಾ ಚುನಾವಣೆ (Karnataka Election 2023)ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ನಡೆದಿದೆ....









