Karnataka Assemby Election: ಕಾಂಗ್ರೆಸ್ ನ ಅಂತಿಮ ಪಟ್ಟಿ; ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ!
Bangalore : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಹೀಗಾಗಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್...









